36.9 C
ಪುತ್ತೂರು, ಬೆಳ್ತಂಗಡಿ
January 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಹಾಗೂ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಇಲ್ಲಿಯ ಮಕ್ಕಳಿಗೆ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ರೂ. 120000.00 ಮೊತ್ತದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ರಜನಿ, ಜಯಂತಿ, ಆಶಾಲತಾ, ಮರಿಯಮ್ಮ, ಸಾರಮ್ಮ, ದಿನೇಶ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಹೇಶ್ ಕೆ ಗಣೇಶ್, ಅರವಿಂದ ಕುಮಾರ್, ಹರಿಕೃಷ್ಣ, ಹರೀಶ್ ಕುಲಾಲ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ ಪಿ, ಕಾರ್ಯದರ್ಶಿ ತಾರಾನಾಥ ಕೆ, ಲೆಕ್ಕಸಹಾಯಕರಾದ ಸುಪ್ರಿತಾ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. .

Related posts

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya
error: Content is protected !!