ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .