36.9 C
ಪುತ್ತೂರು, ಬೆಳ್ತಂಗಡಿ
January 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕರಿಸಿದ ಶಾಲಾ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ನವೀಕರಣ ಕಾರ್ಯದಲ್ಲಿ ಕೆಲವು ತರಗತಿ ಕೊಠಡಿಗಳ ಪುನನಿರ್ಮಾಣ ಮಾಡಿ ಮತ್ತು ರೂ.30 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ಹೊಸದಾಗಿ ರೂಪಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ರೋ| ವಿದ್ಯಾಕುಮಾರ್, ರೋ| ಬಿ ಕೆ ಧನಂಜಯ್ ರಾವ್, ರೋ| ಮನೋರಮಾ ಭಟ್, ರೋ| ಡಿ ಎಂ ಗೌಡ, ರೋ| ಶ್ರೀನಾಥ್ ಕೆ ಎಂ, ರೋ| ಉಮಾ ಆರ್ ರಾವ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!