April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

ಶಿರ್ಲಾಲು: ಕಳೆದ ಹಲವಾರು ವರ್ಷಗಳಿಂದ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಕರಂಬಾರು ಗ್ರಾಮದ ಗಾಣದಕೊಟ್ಯ ನಿವಾಸಿ ಶಶಿಧರ ದೇವಾಡಿಗ (37 ವರ್ಷ) ಅವರು ಇಂದು(ಜ.18) ಬೆಳಿಗ್ಗೆ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬಸ್ ಚಾಲಕರಾಗಿದ್ದ ಇವರು ಎಂದಿನಂತೆ ಇಂದು ಕೂಡ ಕೆಲಸಕ್ಕೆ ಹೊರಟಿರುವ ಸಂದರ್ಭ ಮನೆಯಲ್ಲಿ ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ತಾಯಿ, ಸಹೋದರರಾದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವರಾಮ್, ನರೇಶ್ ದೇವಾಡಿಗ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ ‌

Related posts

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya
error: Content is protected !!