September 6, 2026
Uncategorized

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲ್ ನಿವಾಸಿ, ಮುಹಿಯುದ್ದಿನ್ ಜುಮ್ಮಾ ಮಸೀದಿ ಶಿರ್ಲಾಲ್ ಇದರ ಕಾರ್ಯದರ್ಶಿ ಹಾಗೂ ಕೃಷಿಕರು ಆದಂತಹ ಅಬ್ದುಲ್ ಲತೀಫ್ ಶಿರ್ಲಾಲ್ ಇವರು ಇಂದು ಅವರ ಸ್ವಗ್ರಹದಲ್ಲಿ ನಿಧನರಾದರು.
ಮೃತರು ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya
error: Content is protected !!