27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya
error: Content is protected !!