25.4 C
ಪುತ್ತೂರು, ಬೆಳ್ತಂಗಡಿ
January 19, 2025
ನಿಧನ

ಧರ್ಮಸ್ಥಳ ಗ್ರಾಮದ ಪಂಗಾಳ ನಿವಾಸಿ ಚಂದಪ್ಪ ಗೌಡ ನಿಧನ

ಧರ್ಮಸ್ಥಳ: ಗ್ರಾಮದ ಪಂಗಾಳ ನಿವಾಸಿ, ಸೌಜನ್ಯ ಅವರ ತಂದೆ ಚಂದಪ್ಪ ಗೌಡ(58 ವ) ಜ.19 ರಂದು ನಿಧನರಾದರು. ಮೃತರು ತಂದೆ ಪೂವಣಿ ಗೌಡ, ಪತ್ನಿ ಕುಸುಮಾವತಿ, ಮಕ್ಕಳಾದ ಸೌಮ್ಯ, ಸೌಂದರ್ಯ, ಸೌವರ್ಧ, ಜಯರಾಮ, ಕುಟುಂಬಸ್ಥರು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಉಜಿರೆ ಬರೆಮೇಲು ರಾಮಪ್ಪ ಪೂಜಾರಿ ನಿಧನ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya
error: Content is protected !!