21 C
ಪುತ್ತೂರು, ಬೆಳ್ತಂಗಡಿ
January 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ, ಮುಗೇರಡ್ಕ ಇದರ 25ನೇ ವರ್ಷದ ಪ್ರಯುಕ್ತ ರಜತ ಸಂಭ್ರಮದ ಪ್ರಯುಕ್ತ ಫೆ 14,15 ರಂದು ನಡೆಯುವ ರಜತ ಪಥ (ಸವಿ ಮೇಲುಕಿನ ಸಂಭ್ರಮ ಮತ್ತು ಸಂಸ್ಕೃತಿಕ ಕಲರವ,) ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಮುಗೇರಡ್ಕದಲ್ಲಿ ಆಡಳಿತ ಮೋಕ್ತೇಸರರಾದ ರಾಮಣ್ಣ ಗೌಡ ದೇವಸ್ಯ, ಮತ್ತು ಆಡಳಿತ ಮೋಕ್ತೇಸರರಾದ ಮನೋಹರ್ ಗೌಡ ಅಂತರರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಕೀಲರಾದ ರಾಮಚಂದ್ರ ಗೌಡ, ಬೆಳ್ತಂಗಡಿ ಹಿರಿಯರಾದ ಕೃಷ್ಣಪ್ಪ ಗೌಡ ನೈಮಾರು, ಉಮೇಶ್ ಗೌಡ ಪರಕ್ಕಾಜೆ, ಸಾಂತಪ್ಪ ಗೌಡ ನೆಕ್ಕರಾಜೆ, ಬಾಬು ಗೌಡ ಮುಗೇರಡ್ಕ ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!