ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕ ಪಂಚಾಯತ್ ಸಂಯೋಜಕ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಜಯಾನಂದ ಲಾಯಿಲ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.