37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

ಚಾರ್ಮಾಡಿ : ತೋಟತ್ತಾಡಿ ಗ್ರಾಮದ ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ (39ವ) ರವರು ಹೃದಯಾಘಾತದಿಂದ ಜ.19 ರಂದು ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು.

ಮೃತರು ತಂದೆ ನೋಣಯ್ಯ ಪೂಜಾರಿ, ತಾಯಿ ಯಮುನ, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!