23 C
ಪುತ್ತೂರು, ಬೆಳ್ತಂಗಡಿ
January 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ
ಕುಟುಂಬ ಸಮೇತರಾಗಿ ಇಂದು(ಜ.20) ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Related posts

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!