23.3 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

ಸೋಣಂದೂರು: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಪಿಕಪ್ ವಾಹನವು ಕಾರಿಗೆ ಡಿಕ್ಕಿ ಹೊಡೆದ ಘಟನೆ ಜ.20 ರಂದು ನಡೆದಿದೆ.

ಕಾರು ಹಾಗೂ ಪಿಕಪ್ ಮಂಗಳೂರು ಕಡೆಯಿಂದ ಬರುತ್ತಿದ್ದು ಪಿಕಪ್ ಗಾಡಿ ಕಾರನ್ನು ಒವರ್ ಟೆಕ್ ಮಾಡುವ ಬರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಮೂಡಿಗೆರೆ ಕಡೆ ಹೋಗುವ ಪಿಕಪ್ ಗಾಡಿ ಕಾರಿನವರು ಮಂಜೇಶ್ವರದಿಂದ ಮದ್ದಡ್ಕದಲ್ಲಿ ನಡೆಯುವ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬರುತ್ತಿದ್ದರು ಎನ್ನಲಾಗಿದೆ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

Related posts

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!