September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!