ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ by Suddi UdayaJanuary 20, 2025January 20, 2025 Share0 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಕುಟುಂಬ ಸಮೇತರಾಗಿ ಇಂದು(ಜ.20) ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. Share this:PostPrintEmailTweetWhatsApp