18.1 C
ಪುತ್ತೂರು, ಬೆಳ್ತಂಗಡಿ
January 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಅಳದಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ, ಶೇ. 94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆ, ಅಳದಂಗಡಿಯ ನೊಚ್ಚ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ರವರ ಪುತ್ರಿ .

Related posts

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya
error: Content is protected !!