ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಬಟ್ಲಡ್ಕ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಇಸುಬು.ಪಿ., ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ , ಕೌನ್ಸಿಲರ್ ಇಸುಬು .ಪಿ. , ರಝಾಕ್ .ಬಿ ರವರನ್ನು ಆಯ್ಕೆಮಾಡಲಾಯಿತು.
ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ