September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya
error: Content is protected !!