September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ, ಸದಸ್ಯರಾಗಿ, ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ಕೋಟ್ಯಾನ್, ಶಿವಾನಂದ, ಪುರಂದರ ಗೌಡ, ರಮೇಶ್ ನಾಯ್ಕ್ , ಶ್ರೀಮತಿ ಬೇಬಿ ಕೇಶವ ಪೂಜಾರಿ, ಶ್ರೀಮತಿ ಸುಮಿತ್ರ ಹರೀಶ್ ಪೂಜಾರಿ, ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್ ಅವರು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya
error: Content is protected !!