April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿಯಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು.

ದ. ಕ. ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಸ್ವೀಕರಿಸಿದರು.

Related posts

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya
error: Content is protected !!