ಮರೋಡಿ ಗ್ರಾಮದ ಕಾಲೇಡಿ ಮನೆಯ ನಿತಿನ್ ಪೂಜಾರಿ (38 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು)ಜ.22 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕಟುಂಬ ವರ್ಗದವರನ್ನು ಅಗಲಿದ್ದಾರೆ.