23 C
ಪುತ್ತೂರು, ಬೆಳ್ತಂಗಡಿ
January 22, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಸದಸ್ಯರಾಗಿ, ನಾರಾಯಣ ನಾಯ್ಕ, ಶ್ರೀಮತಿ ಶುಭನಿತ. ಶ್ರೀಮತಿ ಹರಿಣಾಕ್ಷಿ, ಜನಾರ್ದನ ಪೂಜಾರಿ, ಸೋಮನಾಥ ಗೌಡ, ಕೆ ಆರ್ ಶಾಜು, ಸಂತೋಷ್ ಕೆ.ಸಿ, ಪ್ರಧಾನ ಅರ್ಚಕರಾಗಿ ಪಿವಿ ಈಶ್ವರ ಪ್ರಸಾದ್ ನೇಮಕವಾಗಿದ್ದಾರೆ.


ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪುದುವೆಟ್ಟು ಗ್ರಾಮ ಆಡಳಿತ ಅಧಿಕಾರಿ ಸಿದ್ದೇಶ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!