29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ ದೇವಸ್ಥಾನದ ಸಭಾ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್ ಮಾರುತಿಪುರ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾoಟ ಮೊಗೆರೋಡಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಹರ್ಷ ಮೇಲಾoಟ, ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಾಜೆ, ಪ್ರಧಾನ ಅರ್ಚಕರಾದ ವಿಜಯ ಭಟ್, ಸೇವಾ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ್ ಮಡಿವಾಳ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶ ಮಾಜಿ ಅಧ್ಯಕ್ಷ ಲಕ್ಷ್ಮೀಶ ಮೇಲಾoಟ, ಉದ್ಯಮಿ ಕಿರಣ್. ಡಿ.ಪುಷ್ಪಗಿರಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಹಾಗೂ ತಿಮ್ಮಯ್ಯ ಗೌಡ, ಶಾರದಾ.ಆರ್.ರೈ, ದಿನೇಶ್ ಶೆಟ್ಟಿ ಮಲೆಂಗಲ್ಲು, ನಾರಾಯಣ ಗೌಡ ಮುಚ್ಚೂರು, ವಿವಿಧ ಸಂಘಟನೆಯ ಪ್ರಮುಖರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ನೂತನ ಸಮಿತಿ ಹಾಗೂ ವಿವಿಧ ಸಮಿತಿಗಳಿಗೆ ಜವಾಬ್ದಾರಿ ಹಂಚಿಕೆ ಕಾರ್ಯ ನೆರವೇರಿತು. ನಾರಾಯಣ ಗೌಡ ಮುಚ್ಚೂರು ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya
error: Content is protected !!