34.1 C
ಪುತ್ತೂರು, ಬೆಳ್ತಂಗಡಿ
January 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!