January 24, 2025
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

ಉಜಿರೆ: ಕಲ್ಮಂಜ ಗ್ರಾಮದ ರಘು ಮತ್ತು ಸುಂದರಿ ದಂಪತಿಯ ಪುತ್ರಿ ಕು. ನಳಿನಿ ರವರು ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇವರ ಸಮಾಜ ಮುಖಿ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya
error: Content is protected !!