September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!