ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರನ್ನು ಸಮಿತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.