April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

ಬೆಳ್ತಂಗಡಿ: ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು.

ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ಶ್ರೀಮತಿ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

Related posts

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!