37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ಜನಾರ್ದನ ಕೊಡಂಗೆ, ಪ್ರಧಾನ ಕಾರ್ಯದರ್ಶಿಯಾಗಿ ದರ್ಶನ್ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಧರ್ ಕರಂಬಾರು, ಮುಖೀಮ್ ಖಾನ್ ಪಿಲ್ಯ, ಕಾರ್ಯದರ್ಶಿಯಾಗಿ ಸಂತೋಷ ಅರುವ, ಸಂಚಾಲಕರಾಗಿ ನವೀನ್ ನಾವರ, ಹರೀಶ್ ಡೆಪ್ಪುಣಿ, ಸಂಘಟನಾ ಕಾರ್ಯದರ್ಶಿಯಾಗಿ ಮಾರ್ಕ್ ಡಿಸೋಜ ಆಯ್ಕೆಯಾದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya
error: Content is protected !!