September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ.

ಫೆ.01 ರಂದು ಸಂಜೆ 6:00 ಗಂಟೆಯಿಂದ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಅಘೋರ ಹೋಮ,ಫೆ. 02 ರಂದು ಬೆಳಿಗ್ಗೆ 9:00 ಕ್ಕೆ ನಾಗ ಪ್ರತಿಷ್ಠಾಪನೆ, ಆಶ್ಲೇಷ ಪೂಜೆ ನಡೆಯಲಿದೆ. ಫೆ. 13 ರಂದು ಶುಕ್ರವಾರ ಪವಮಾನ ಅಭಿಷೇಕ ನಡೆಯಲಿದೆ.

Related posts

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!