ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.