April 19, 2025
Uncategorized

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆಂಟೋನಿ ಟಿ. ಪಿ., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ. ಹಾಗೂ ಇಲಾಖಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
error: Content is protected !!