23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ S.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ.ಇಂತಿಯಾಜ್ ಹಾಗೂ ಪಂಚಾಯಿತಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಮ್ಮ ಶಾಲಾ ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಅಡುಗೆಯವರು ಮಕ್ಕಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ .ಯನ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಲೀಂ ರವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಮಕ್ಕಳಿಂದ ಪಥ ಸಂಚಲನ ನಡೆಯಿತು. ಶಿಕ್ಷಕಿ ವೇರೋನಿಕಾ ಎ ಧನ್ಯವಾದವಿತ್ತರು.

Related posts

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya
error: Content is protected !!