20.2 C
ಪುತ್ತೂರು, ಬೆಳ್ತಂಗಡಿ
February 4, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!