April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ


ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಇವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿ ಶುಭಾಶಯಗಳನ್ನು ಸಲ್ಲಿಸಿದರು.

ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಶೀನಪ್ಪಗೌಡ ಸ್ವಾಗತಿಸಿದರು ಹಾಗೂ ಶಿಕ್ಷಕರಾದ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!