April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸ ವತಿಯಿಂದ ಗಣರಾಜ್ಯೋತ್ಸವ ಆಚರಣೆಯು ಬೆಳ್ತಂಗಡಿ ಖಿಲ್ರ್ ಜುಮ್ಮಾ ಮಸೀದಿಯಲ್ಲಿ ವಠಾರದಲ್ಲಿ ನಡೆಯಿತು

ಖಿಲ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾರುಸ್ಸಲಾಂ ಕಾಲೇಜು ಪ್ರಾಧ್ಯಾಪಕ ಸಿನಾನ್ ಹೈತಮಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ನೌಶಾದ್ ಫೈಝೀ, ನಹೀಮ್ ಅಝ್ಝರಿ ಅಶ್ರಫ್ ಮುಸ್ಲಿಯಾರ್, ದಾರುಸ್ಸಲಾಂ ವಿಧ್ಯಾರ್ಥಿಗಳು, ಮದರಸ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಸಿದ್ದೀಕ್ ಅಝ್ಝರಿ ಸ್ವಾಗತಿಸಿ, ಅಬ್ದುಲ್ ರಹಮಾನ್ ಮದನಿ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya
error: Content is protected !!