September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್‌ಡಿಎಂಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು.

ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಂತಿಯಾಜ್ ಹಾಗೂ ಪಂಚಾಯಿತಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಅಡುಗೆಯವರು ಮಕ್ಕಳು ಹಾಜರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಎನ್. ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಲೀಂ ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಮಕ್ಕಳಿಂದ ಪಥ ಸಂಚಲನ ನಡೆಯಿತು. ಶಿಕ್ಷಕಿ ವೇರೋನಿಕಾ ಧನ್ಯವಾದವಿತ್ತರು.

Related posts

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya
error: Content is protected !!