April 18, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

ಪುಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಪುಣ್ಯ ಫ್ರೆಂಡ್ಸ್ ಮಿತ್ರರು ವಾಟ್ಸಾಪ್ ಗ್ರೂಪ್ ಇವರಿಂದ ಭಾರತೀಯ ಭೂಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ವಿಕ್ರಂ ಜೆ.ಎನ್. ವಂಜಾರೆ ಇವರನ್ನು ಹಳೆ ವಿದ್ಯಾರ್ಥಿ ಮಿತ್ರರು ಸೇರಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹಳೆ ಮಿತ್ರರಾದ ಜಯಂತ್ ಪೂಜಾರಿ, ಮಹೇಶ್, ವಿನ್ಸೆಂಟ್ ಮೊರಸ್, ಮಂಜುನಾಥ ದಾಸ್, ಪ್ರವೀಣ್ ಶೆಟ್ಟಿ, ನವೀನ್, ಜಯಂತ ಕುಲಾಲ್, ಆಶಾ, ಪ್ರತಿಮಾ, ಭಾರತಿ ಪೂಜಾರಿ, ಭವ್ಯ ಶೆಟ್ಟಿ, ಇಂದುಶ್ರೀ ಜಯಂತ್ ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya
error: Content is protected !!