37.2 C
ಪುತ್ತೂರು, ಬೆಳ್ತಂಗಡಿ
April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

ಬೆಳ್ತಂಗಡಿ ಬಾರ್ಯ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ.

ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಶಾಂತ್ ಪೈ, ಪವಿತ್ರಪಾಣಿ ಸೂರ್ಯ ನಾರಾಯಣ ಕುದ್ದಣ್ಣಾಯ, ಉಪಾಧ್ಯಕ್ಷ ನಾರಾಯಣ ಗೌಡ, ಕೋಶಾಧಿಕಾರಿ ಸೇಸಪ್ಪ ಸಾಲ್ಯಾನ್, ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗು ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!