September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸ ವತಿಯಿಂದ ಗಣರಾಜ್ಯೋತ್ಸವ ಆಚರಣೆಯು ಬೆಳ್ತಂಗಡಿ ಖಿಲ್ರ್ ಜುಮ್ಮಾ ಮಸೀದಿಯಲ್ಲಿ ವಠಾರದಲ್ಲಿ ನಡೆಯಿತು

ಖಿಲ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾರುಸ್ಸಲಾಂ ಕಾಲೇಜು ಪ್ರಾಧ್ಯಾಪಕ ಸಿನಾನ್ ಹೈತಮಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ನೌಶಾದ್ ಫೈಝೀ, ನಹೀಮ್ ಅಝ್ಝರಿ ಅಶ್ರಫ್ ಮುಸ್ಲಿಯಾರ್, ದಾರುಸ್ಸಲಾಂ ವಿಧ್ಯಾರ್ಥಿಗಳು, ಮದರಸ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಸಿದ್ದೀಕ್ ಅಝ್ಝರಿ ಸ್ವಾಗತಿಸಿ, ಅಬ್ದುಲ್ ರಹಮಾನ್ ಮದನಿ ವಂದಿಸಿದರು.

Related posts

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya
error: Content is protected !!