ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ಕು ಮಂದಿ ಗಾಯಗೊಂಡ ಘಟನೆ ಜ.೨೬ರಂದು ತಡರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ (55) ಜ್ಞಾನಮ್ಮ (70), ಮಂಜುಳಾ(50) ಮತ್ತು ರೇಣುಕಾ(26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಾರು ಚಾಲಕ ಮತ್ತು ಇಬ್ಬರು ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
error: Content is protected !!