29.2 C
ಪುತ್ತೂರು, ಬೆಳ್ತಂಗಡಿ
April 19, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಇವರ ಸಹಯೋಗದಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರವು ಜ.26ರಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯಿತು.

ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ನ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ಟೆಂಟ್ ಡಾ| ಗೌರವ್ ಗುಜರಾತಿ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ವಂದನಾ ಎಂ. ಇರ್ವತ್ರಾಯ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್‌ನ ಸೆಂಟರ್ ಮ್ಯಾನೆಜರ್ ಅಭಿಲಾಶ್, ಸಿನಿಯರ್ ಕೌನ್ಸಿಲರ್ ಶ್ರೀಮತಿ ಪ್ರೇಕ್ಷಾ, ಮಾರ್ಕೆಟಿಂಗ್ ಹೆಡ್ ರಾಕೇಶ್ ರಾವ್, ಮಾರ್ಕೆಟಿಂಗ್ ನ ಶೈಲೇಶ್ ಕುಮಾರ್ ಮತ್ತು ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya
error: Content is protected !!