April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಧ್ವಜ ಗೀತೆ ರಾಷ್ಟ್ರಗೀತೆಯನ್ನು ಹಾಡಿದರು. ಪಂಚಾಯತ್‌ಸಿಬ್ಬಂದಿಗಳಾದ ಪೂರ್ಣಿಮಾ, ಶಶಿಧರ ಓಡಿಪ್ರೊಟ್, ಡೀಕಯ್ಯ ಗೌಡ ಸಹಕರಿಸಿದರು.

Related posts

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!