April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ ಅನುಶ್ರೀ ಸ್ವಾಗತಿಸಿ, ಶಮ್ರಿ ವಂದಿಸಿ, ರಕ್ಷಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!