32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಿತ್ತಬಾಗಿಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹೈದರಾಲಿ ಕಾಜೂರು ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಕುಮಾರಿ ಸ್ವಾಗತಿಸಿದರು.ಅಧ್ಯಾಪಕರುಗಳಾದ ತಿಪ್ಪೇಸ್ವಾಮಿ, ಸುಷ್ಮಾ, ಶಶಿಕಲಾ, ಸಮೀಮಾ, ಜಯಶ್ರೀ ಹಾಗೂ ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya
error: Content is protected !!