April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

ಕುವೆಟ್ಟು: ಇಲ್ಲಿಯ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಮೇಳ ಜರುಗಿತು.

ಶಾಲಾ ಎಸ್ ಡಿ ಎo ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎo ಸಿ ಸದಸ್ಯರು, ಪೋಷಕರು, ಶಾಲಾ ನಾಯಕಿ ಶಿವಾನಿ , ಮುಖ್ಯ ಶಿಕ್ಷಕ ಭಾಸ್ಕರ್, ಅಧ್ಯಾಪಕ ವೃಂದ, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya
error: Content is protected !!