25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

ಸೋಮಂತಡ್ಕ: ಇಲ್ಲಿಯ ಆಲದಂಡ್ಕ ಕಡೆ ಹೋಗುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಘಟನೆ ಇಂದು (ಜ. 28ರಂದು ) ಸಂಜೆ ನಡೆದಿದೆ.

ಬಸ್ ನಲ್ಲಿದ ಪ್ರಯಾಣಿಕರಿಗೆ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya
error: Content is protected !!