April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಸತೀಶ್ ರವರ ಅಧ್ಯಕ್ಷತೆಯಲ್ಲಿ ಜ.28 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಕಾರ್ಯದರ್ಶಿ ಲೀನಾ ಬೆನಡಿಕ್ಟ ಲೋಬೊ, ಪಂಚಾಯತ್‌ ಸದಸ್ಯರಾದ ಶ್ರೀಮತಿ ಶಿಲ್ಪಾ, ಶ್ರೀಮತಿ ಸುಶೀಲ, ಅಶೋಕ್ ಕುಮಾರ್, ರವೀಂದ್ರ ಪಿ, ಶ್ರೀಮತಿ ಸವಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ಎಚ್. ಸ್ವಾಗತಿಸಿ, ಅನುಪಾಲನ ವರದಿಯನ್ನು ವಾಚಿಸಿದರು.

Related posts

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya
error: Content is protected !!