ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಗುರುವಾಯನಕೆರೆ: ಇಲ್ಲಿಯ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ , ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ಅಜಿತ್ ಕುಮಾರ್, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಮಹಿಳಾ ಮೀಸಲು ಕ್ಷೇತ್ರದಿಂದ ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya
error: Content is protected !!