31.1 C
ಪುತ್ತೂರು, ಬೆಳ್ತಂಗಡಿ
April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ಜರಗಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್ ರಾವ್ ಮುಂಡ್ರುಪ್ಪಾಡಿ, ಕುಸುಮಾಕರ ಕುತ್ತೋಡಿ, ಭವ್ಯಹೊಳ್ಳ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ, ಸುದರ್ಶನ್ ಕೆ.ವಿ ಕನ್ಯಾಡಿ, ಶ್ರೀನಿವಾಸ ರಾವ್ ಕಲ್ಮಂಜ, ಪುಷ್ಪ ಆರ್ ಶೆಟ್ಟಿ ಉಜಿರೆ, ವೇದವತಿ ಕನ್ಯಾಡಿ, ಚಂದ್ರಾವತಿ ನಾರ್ಯ, ವೀಣಾ ಧರ್ಮಸ್ಥಳ, ನಮನ್ ಧರ್ಮಸ್ಥಳ, ಪ್ರತೀಕ್ಷ ಕನ್ಯಾಡಿ ಉಪಸ್ಥಿತರಿದ್ದರು.

Related posts

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
error: Content is protected !!