25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಶಾಂತಿವನ ಟ್ರಸ್ಟ್ ನ ವತಿಯಿಂದ ನಡೆದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸ.ಉ.ಪ್ರಾ. ಶಾಲೆ ಅಂಡಿಂಜೆಯ 7ನೇ ತರಗತಿಯ ವಿದ್ಯಾರ್ಥಿನಿ ಪ್ರಜ್ಞಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಮುಖ್ಯೋಪಾಧ್ಯಾಯ ಶಿವ ಶಂಕರ್ ಭಟ್, ಶಿಕ್ಷಕರು, ಪೋಷಕವೃಂದ, ಶಾಲಾಭಿವೃದ್ಧಿ , ಮೇಲುಸ್ತುವರಿ ಸಮಿತಿಯ ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.

Related posts

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!